ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘ , ಗಾಂಧಿ ಬಜಾರ್ ವರ್ತಕರ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ…
ಶಿವಮೊಗ್ಗ: ಗಾಂಧಿ ಬಜಾರ್ ವರ್ತಕರಿಗೆ ಫುಟ್‌ಪಾತ್ ವ್ಯಾಪಾರದಿಂದ ಆಗುತ್ತಿರುವ ತೊಂದರೆ ತಪ್ಪಿಸಲು ಎರಡು ಕಡೆಗಳಲ್ಲಿ ಫುಟ್‌ಪಾತ್ ತೆರವುಗೊಳಿಸುವಂತೆ ಆಗ್ರಹಿಸಿ ಗಾಂಧಿ ಬಜಾರ್ ವರ್ತಕರ ಸಂಘ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.…