Category: Shivamogga

DIVINE ಸ್ಟಾರ್ ರಿಶಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ…

NATIONAL AWARD… ವಿಶ್ವ ಮೆಚ್ಚಿದ ಕಾಂತರಾ ಚಿತ್ರದ ನಟ ನಿರ್ದೇಶಕ DIVINE ಸ್ಟಾರ್ RISHAB ಶೆಟ್ಟಿ ಹೊಂಬಾಳೆ ನಿರ್ಮಿಸಿರುವ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ದೊರಕಿದೆ. ದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ರಾಷ್ಟ್ರೀಯ ಪ್ರಶಸ್ತಿಯನ್ನು ರೀಶಬ್ ಶೆಟ್ಟಿ…

ಮಕ್ಕಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ ಬಿ.ಹೆಚ್.ಕೃಷ್ಣಪ್ಪ…

ಮಕ್ಕಳ ವ್ಯಕ್ತಿತ್ವ ವಿಕಾಸನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್ ಕೃಷ್ಣಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

JCI ಇಂಡಿಯಾ ವಲಯ-24 ನೂತನ ಪದಾಧಿಕಾರಿಗಳ ಆಯ್ಕೆ…

ಜೆಸಿಐ ಇಂಡಿಯಾ ವಲಯ -24 ಅಧ್ಯಕ್ಷರಾಗಿ ಶ್ರೀ ಗೌರೀಶ್ ಭಾರ್ಗವ ಇವರು ಆಯ್ಕೆ.ಶಿವಮೊಗ್ಗ ಮಲ್ನಾಡ್ ಘಟಕದ ಪ್ರತಿನಿಧಿ ಚುನಾವಣೆಯಲ್ಲಿ ಸ್ಪರ್ದಿಸಿ, ಜೆಸಿ ವಲಯ -24 ಅಧ್ಯಕ್ಷರಾಗಿ ಜೆಸಿಐ ಸನೆಟರ್ ಶ್ರೀ ಗೌರೀಶ್ ಭಾರ್ಗವ ಆಯ್ಕೆ ಆಗಿದ್ದಾರೆ. ಉಪಾದ್ಯಕ್ಷರುಗಳಾಗಿ ಹೊಸಪೇಟೆ ಹೆರಿಟೇಜ್ ಘಟಕದ…

ರಾಬರಿ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ…

ಶ್ರೀ ಮೊಹಮ್ಮದ್ ಖಾಲೀದ್ 21 ವರ್ಷ ವಾಸ ಅನ್ವರ್ ಕಾಲೋನಿ ಭದ್ರವತಿ ಟೌನ್ ರವರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈ ಪಾಸ್ ರಸ್ತೆಯಲ್ಲಿ ತಮ್ಮ ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿದ್ದಾ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ನಗದು ಹಣ,…

ಪಿಲಿ ಕುಣಿತಕ್ಕೆ ಹೆಜ್ಜೆ ಹಾಕಿದ ಶಾಸಕರು…

“ಆರೋಗ್ಯಕರ ಸಮಾಜದ ಶಕ್ತಿಯಾದ ಪೌರಕಾರ್ಮಿಕರೊಂದಿಗೆ ದಸರಾ” ಪೌರ ಕಾರ್ಮಿಕರ ದಸರಾವನ್ನು ಪಾಲಿಕೆಯ ರಾಜ್ಯಾಧ್ಯಕ್ಷ ಅಮೃತ್ ರಾಜ್ ಉದ್ಘಾಟಿಸಿದರು.ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿನಿತ್ಯ ಚಳಿ ಮಳೆ ಗಾಳಿಯನ್ನದೆ ನಗರದ ಸ್ವಚ್ಛತೆಗಾಗಿ ದುಡಿಯುವವರೇ ನಮ್ಮ ಪೌರ ಕಾರ್ಮಿಕರು ಎಂದರು.…

ವಿಜಯ ಜ್ಯೋತಿಗೆ ಶುಭ ಹಾರೈಸಿದ ಶಾಸಕ ಚನ್ನಬಸಪ್ಪ…

ಈ ದೇಶದ ಸಂರಕ್ಷಣೆಗಾಗಿ ಹೋರಾಡಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧದ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಉತ್ಸವದ ಭಾಗವಾಗಿ ಹಮ್ಮಿಕೊಂಡಿರುವ “ಕಿತ್ತೂರು ವಿಜಯೋತ್ಸವ- ವಿಜಯ ಜ್ಯೋತಿ ಯಾತ್ರೆ”ಗೆ ನಮ್ಮ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ…

ಜೀವನದಲ್ಲಿ ಕಾನೂನಾತ್ಮಕವಾದ ದಾರಿಯಲ್ಲಿ ಸಾಗಿದರೆ ನೆಮ್ಮದಿ ಬದುಕು ಸಾಧ್ಯ- ನ್ಯಾ.ಮಂಜುನಾಥ್ ನಾಯಕ್…

ಜೀವನದಲ್ಲಿ ಗುರಿ ಸಾಧಿಸಲು ಕಾನೂನಾತ್ಮಕವಾಗಿ ಸರಿದಾರಿಯಲ್ಲಿ ಸಾಗಬೇಕು. ಆಗ ನೆಮ್ಮದಿಯ ಬದುಕನ್ನು ಸಾಗಿಸಲು ಸಾಧ್ಯ. ಇದಕ್ಕಾಗಿಯೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನವದೆಹಲಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ “ಕ್ರಿಯೆಯ ಮೂಲಕ ಸಮಾಧಾನ” ಎಂಬ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ…

ಸಿಗಂದೂರು ಚೌಡೇಶ್ವರಿ ದರ್ಶನ ಪಡೆದ BSY ಮತ್ತು BYR…

ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಾಗೂ ದಸರಾ ಹಬ್ಬದ ನಿಮಿತ್ತ ಸಾಗರದ ಪ್ರಸಿದ್ಧ ಶಕ್ತಿ ಕೇಂದ್ರವಾದ ಶ್ರೀ ಸಿಗಂದೂರು ಚೌಡೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿ ವಿಶೇಷ…