Category: Shivamogga

ವೆಲ್ಡಿಂಗ್ ಮಿಷನ್ ಕದ್ದ ಆರೋಪಿ ಬಂಧನ…

ವಿ.ಐ.ಎಸ್.ಎಲ್ ಫ್ಯಾಕ್ಟರಿ ಒಳಗಡೆ ಸೆಂಟ್ರಲ್ ಎಲೆಕ್ಟಿಕಲ್ ವರ್ಕ ಶಾಪ್ ರಿಪೇರಿ ಮಾಡಲು ತಂದಿದ್ದ ವೇಲ್ಡಿಂಗ್ ಮಷಿನ್ ನಲ್ಲಿ ಇದ್ದ 35,000/-ರೂ ಬೆಲೆ ಬಾಳುವ 50 ಕೆ ಜಿ ತೂಕದ ತಾಮ್ರದ ವೈಂಡಿಂಗ್ ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಶ್ರೀ ಎಲ್ ಪ್ರವೀಣ್…

ದಿ.ಲಕ್ಷ್ಮಿ ನಾರಾಯಣ್ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ…

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ದಿ. ಶ್ರೀ ಲಕ್ಷ್ಮೀ ನಾರಾಯಣ ಅವರು ಕಳೆದ ವಾರ ನಿಧನರಾದ ಹಿನ್ನೆಲೆಯಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಪಟ್ಟಣದ ಜೆ.ಎನ್.ಆರ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದರು.…

ಯೋಗ ದಸರಾದಲ್ಲಿ ಪಾಲ್ಗೊಂಡ ಶಾಸಕ ಚನ್ನಬಸಪ್ಪ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್…

ಶಿವಮೊಗ್ಗ ಅದ್ಧೂರಿ ದಸರಾದ ನಾಲ್ಕನೇ ದಿನವಾದ ಭಾನುವಾರ ಕುವೆಂಪು ರಂಗ ಮಂದಿರದಲ್ಲಿ ಬೆಳಿಗ್ಗೆ 6 ಗಂಟೆಗೆ ಯೋಗ ದಸರಾ ನಡೆದಿದೆ. ಯೋಗ ದಸರಾದಲ್ಲಿ ಪಾಲಿಕೆ ಆಯುಕ್ತರು ಕವಿತಾ ಯುಗಪ್ಪನವರು ಶಾಸಕ ಚೆನ್ನಬಸಪ್ಪ ಭಾಗಿಯಾಗಿದ್ದರು. ಹಿರಿಯ ವೈದ್ಯರಾದ ಡಾ.ಎನ್ ಎಲ್ ನಾಯಕ ಕಾರ್ಯಕ್ರಮ…

ಅಕ್ಟೋಬರ್ 8ರಂದು ಆಹಾರ ದಸರಾ…

ಶಿವಮೊಗ್ಗ ಮಹಾನಗರ ಪಾಲಿಕೆಯು ನಾಡ ದಸರಾ 2024ರ ಪ್ರಯುಕ್ತ ಆಹಾರ ದಸರಾ ಸಮಿತಿ ವತಿಯಿಂದ ನಗರದ ಸಾರ್ವಜನಿಕರಿಗೆ ವಿವಿಧ ಸ್ಥಳಗಳಲ್ಲಿ ವಿವಿಧ ದಿನಾಂಕಗಳAದು ಆಹಾರ ಮೇಳ, ಆಹಾರ ತಿನ್ನುವ ಸ್ಪರ್ಧೆ ಹಾಗೂ ಆಹಾರ ತಯಾರಿಸುವ ಸ್ಪರ್ಧೆಗಳನ್ನು ಏರ್ಪಡಿಸಿದೆ. ಅ.08 ರಂದು ಸಂಜೆ…

ಅಕ್ಟೋಬರ್ 8ರಂದು ಜನ ಸಂಪರ್ಕ ಸಭೆ…

ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-1, ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಮೆಸ್ಕಾಂ, ಶಿವಮೊಗ್ಗ ಕಚೇರಿಯಲ್ಲಿ ದಿನಾಂಕ 08.10.2024 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಹಿರಿಯ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ…

ಮಹಾನಗರ ಪಾಲಿಕೆ ಸಾರ್ವಜನಿಕ ಪ್ರಕಟಣೆ…

ದಸರಾ-2024ರ ಪ್ರಯುಕ್ತ ಅ.12 ರಂದು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್- ಶಿವಪ್ಪ ನಾಯಕ ವೃತ್ತ – ಅಮೀರ್ ಅಹ್ಮದ್ ವೃತ್ತ- ಗೋಪಿ ಸರ್ಕಲ್- ಜೈಲ್ ಸರ್ಕಲ್ – ಲಕ್ಷ್ಮೀ ಟಾಕೀಸ್ ಸರ್ಕಲ್- ಪ್ರೀಡಂ ಪಾರ್ಕ್ ಮಾರ್ಗದಲ್ಲಿ ದಸರಾ ಮೆರವಣಿಗೆ ನಡೆಯಲಿದ್ದು,…

ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ …

2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು…

ಉದ್ಯೋಗ ಮೇಳ…

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ…

ಗುಣರಂಜನ್ ಶೆಟ್ಟಿ ನೇತೃತ್ವದಲ್ಲಿ ಊರಿಗೊಂದು ಕೆರೆ ಮನೆಗೊಂದು ಮರ ಕಾರ್ಯಕ್ರಮಕ್ಕೆ ಚಾಲನೆ…

ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಐ ಕೇರ್ ಬ್ರಿಗೇಡ್ ಮತ್ತು ಐ ಕೇರ್ ಫೌಂಡೇಶನ್ ವತಿಯಿಂದ ಗಾಂಧಿ ಜಯಂತಿ ಹಾಗೂ ಜಯ ಕರ್ನಾಟಕ ಜನಪರ ವೇದಿಕೆಯ 4 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬಂಡಿ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿಯ ಅವರ…