ವಿದ್ಯುತ್ ಸರಬರಾಜು ದೂರು / ಸಲಹೆಗಳಿಗೆ ಸಂಪರ್ಕಿಸಿ…
ಶಿವಮೊಗ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ/ವಿದ್ಯುತ್ ಸರಬರಾಜಿನಲ್ಲಿ ತೊಂದರೆಗಳಿಗೆ ದೂರುಗಳಿಗೆ ದುರು/ಸಲಹೆಗಳಿದ್ದಲ್ಲಿ ಇಲ್ಲಿ ನೀಡಿರುವ ಮೆಸ್ಕಾಂ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಿಳಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ 1912 ನ್ನು…