ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ರಾಧಾಕೃಷ್ಣನ್‌ಅವರ ಕೊಡುಗೆ ಅನನ್ಯ-ಎಸ್.ಎನ್. ಚನ್ನಬಸಪ್ಪ…
ನೈತಿಕತೆ ಅಧಃಪತನಕ್ಕೆ ಇಳಿಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಕೊಡುಗೆ ನೀಡಿದ ಶಿಕ್ಷಕ, ದಾರ್ಶನಿಕ, ದೇಶದ ಮೊದಲ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನಾದರ್ಶಗಳು ಪ್ರಸ್ತುತವಾಗುತ್ತವೆ ಎಂದು ಶಾಸಕ ಎನ್.ಎನ್.ಚನ್ನಬಸಪ್ಪ ಅವರು ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ…