ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರ ಎಲ್ಲರೂ ನೋಡಿ ಪ್ರೋತ್ಸಾಹಿಸಿ-ನಟ ದಿಗಂತ್…
ಎಡಗೈಯೇ ಅಪಘಾತಕೆ ಕಾರಣ ಚಿತ್ರತಂಡ ಪತ್ರಿಕಾಗೋಷ್ಠಿ ನಡೆಸಿದರು.ಜೂನ್ 13ರಂದು ಬಿಡುಗಡೆಯಾಗಿರುವ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸಮರ್ಥ್ ಕಡಕೋಳ್ ಉತ್ತಮ ನಿರ್ದೇಶನ ನೀಡಿದ್ದಾರೆ. ನಿರ್ಮಾಣದ ಜವಾಬ್ದಾರಿ ಸಹ ಹೊತ್ತಿದ್ದಾರೆ. ನಟ ದಿಗಂತ್ ಚಿತ್ರದಲ್ಲಿ ಅದ್ಬುತವಾಗಿ ನಟಿಸಿದ್ದಾರೆ. ನಮ್ಮ ಚಿತ್ರವನ್ನು ರವಿಚಂದ್ರ ವಿತರಿಸಿದ್ದಾರೆ.…