ದೊಡ್ಡಪೇಟೆ ಠಾಣೆಯಲ್ಲಿ ಮುಟ್ಟುಗೋಲು ವಾಹನಗಳ ವಿಲೇವಾರಿ…
ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾರಸುದಾರರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಜೂನ್ 16 ರಂದು ಬೆಳಗ್ಗೆ 9.00ಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ…