ಪರಿತ್ಯಕ್ತ ಮಕ್ಕಳನ್ನು ಗುರುತಿಸಿ ಆಧಾರ್ ನೊಂದಣಿಗೆ ಸಾಥಿ ಅಭಿಯಾನ-ನ್ಯಾ. ಸಂತೋಷ್.ಎಂ.ಎಸ್…
ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ನೀಡುವ ಉದ್ದೇಶಕ್ಕಾಗಿ ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಪರಿತ್ಯಕ್ತ ಮಕ್ಕಳು ಹಾಗೂ ಇನ್ನಿತರೆ ಕಾರಣಗಳಿಗೆ ಆಧಾರ್ ನೊಂದಣಿಯಾಗದ ಮಕ್ಕಳಿಗೆ ಆಧಾರ್ ನೋಂದಣಿ ಮಾಡಿಸಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…