ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ…
ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿ.ಯು.ಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇಕಡ 90ಕ್ಕೂ ಅಧಿಕ ಅಂಕ ಪಡೆದ…