ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ-ಮಾರ್ಗ ಬದಲಾವಣೆ…
06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡAತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.…