ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಪುಣ್ಯ ಸ್ಮರಣೆ…
ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ರವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ರವರು ಮಾತನಾಡಿ ಭಾರತ ರತ್ನ ರಾಜೀವ್ ಗಾಂಧಿ ರವರು…