ರೈತರು ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರವನ್ನು ಬಳಸಲು ಮನವಿ…
ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು…