22 ಕೋಟಿ ಕಾಮಗಾರಿಗೆ ಪ್ರಸ್ತಾವನೆ-ಸಭೆ ನಡೆಸಿ ಕ್ರಮ ಸಚಿವ ಕೆ.ವೆಂಕಟೇಶ್…
ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾರತೀಯ ಪಶು ವೈದ್ಯಕೀಯ ಪರಿಷತ್‌ನಿಂದ ಮಾನ್ಯತೆಯ ನವೀಕರಣ ಪಡೆಯುವ ಸಲುವಾಗಿ ರೂ.22.44 ಕೋಟಿ ಮೊತ್ತದ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿದ್ದು ಈ ಕುರಿತು ಸರ್ಕಾರದೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ…