ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಈದ್ಗಾ ಮೈದಾನ ವಿವಾದ ಸುಖಾಂತ್ಯ…
ಜಿಲ್ಲಾಧಿಕಾರಿಗಳ ಕಚೇರಿ ಮುಂದಿನ ಈದ್ಗಾ ಮೈದಾನ ಮಾಲಿಕತ್ವದ ವಿಷಯ ಕೊನೆಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಸುಖಾಂತ್ಯ ಕಂಡಿದೆ.ಮಾಲಿಕತ್ವ ವಿಷಯ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಲು ಸೂಚಿಸಿದ್ದು, ಉಳಿದಂತೆ ಈ ಹಿಂದಿನಂತೆ ಪಾರ್ಕಿಂಗ್ ಗೆ ಅವಕಾಶ ಕಲ್ಪಿಸಲಾಗಿದೆ…