ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 2 ನಗರ ಸಾರಿಗೆ ಬಸ್ ಕಾರ್ಯಾಚರಣೆ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ…