ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಧ್ವಜ ದಿನಾಚರಣೆ 2025…
ಕರ್ನಾಟಕ ಪೊಲೀಸ್ ಕಾಯ್ದೆ-1963 ಅಸ್ತಿತ್ವಕ್ಕೆ ಬಂದ ನಂತರ, ದಿನಾಂಕ: 02-04-1965 ರಂದು ಪೊಲೀಸ್ ಇಲಾಖೆಗೆ ಪ್ರತ್ಯೇಕ ಧ್ವಜವನ್ನುರೂಪಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಗೊಳಿಸಿರುತ್ತದೆ.ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಏಪ್ರಿಲ್ 2ನೇ ತಾರೀಕಿನಂದು ಪೊಲೀಸ್ ಧ್ವಜ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತದೆ.ಈ ದಿನ ಪೊಲೀಸ್ ಇಲಾಖೆಯಲ್ಲಿ…