ವೀಮಾ ಮೊತ್ತ ನೀಡಲು ನಿರಾಕರಿಸಿ ಸೇವಾ ನ್ಯೂನತೆ-ಪರಿಹಾರ ನೀಡಲು ಆದೇಶ
ಶ್ರೀಮತಿ ಭಾಗ್ಯ ಮತ್ತ ನಾಗರಾಜ ಇವರುಗಳು ಎಲ್‌ಐಸಿ ಇಂಡಿಯಾ ಇವರ ವಿರುದ್ದ ತಮ್ಮ ಸಹೋದರನಿಗೆ ದೊರಕಬೇಕಾದ ವಿಮಾ ಮೊತ್ತ ನೀಡದೇ ಸೇವಾ ನ್ಯೂನತೆ ಎಸಗಿರುವ ಕುರಿತು ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ…