Category: Shivamogga

JNNCE ವಿಟಿಯು ಕ್ರೀಡಾಕೂಟದಲ್ಲಿ ಕುಲಪತಿ ವಿದ್ಯಾಸಾಗರ…

ಜೆ.ಎನ್.ಎನ್.ಸಿ.ಇ : ವಿಟಿಯು ಕ್ರೀಡಾಕೂಟದಲ್ಲಿ ಕುಲಪತಿ ವಿದ್ಯಾಶಂಕರ್ ಯುವ ಸಮೂಹ ಕ್ರಿಯಾಶೀಲ ಕೌಶಲ್ಯತೆಯೊಂದಿಗೆ ಸದೃಡರಾಗಿ ಶಿವಮೊಗ್ಗ: ಯುವ ಸಮೂಹ ಕ್ರೀಡೆ ಸಾಂಸ್ಕೃತಿಕ ನೆಲಗಟ್ಟಿನಿಂದ ಪ್ರೇರಣೆ ಪಡೆದು ಕ್ರಿಯಾಶೀಲ ಕೌಶಲ್ಯತೆಗಳೊಂದಿಗೆ ಸದೃಡರಾಗಬೇಕಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ.ವಿದ್ಯಾಶಂಕರ್ ಕರೆ ನೀಡಿದರು.…

ಬಾಲಕಾರ್ಮಿಕರ ನೇಮಕ ಮಾಡಿಕೊಂಡರೆ ಮಾಲೀಕನ ವಿರುದ್ಧ ಕ್ರಮ…

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ನೇಮಿಸಿಕೊಂಡ ಮಾಲೀಕರಿಗೆ ರೂ.50,000 ವರೆಗೆ ದಂಡ ಹಾಗೂ 2 ವರ್ಷದವರೆಗಿನ ಸೆರೆಮನೆ ವಾಸದ ಶಿಕ್ಷೆ ಇದ್ದು ತಪ್ಪಿತಸ್ಥ…

ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ…

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಅಕ್ಕಿ ಹಣವನ್ನು…

ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನ…

ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ…

ನರೇಗಾ ಬಿಎಫ್ ಟಿ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ…

ಮಹಾತ್ಮಾ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರನ್ನು ಸಂಘಟಿಸಿ, ಕಾಮಗಾರಿಗಳಲ್ಲಿ ತೊಡಗಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಲು ಮತ್ತು ಅನುಷ್ಟಾನಗೊಳಿಸುವ ಕಾರ್ಯಸ್ಥಳದ ಮೇಲ್ವಿಚಾರಣೆ ಮಾಡಲು 05 ಬಿಎಫ್‌ಟಿ(ಬೇರ್ ಫುಟ್ ಟೆಕ್ನೀಷಿಯನ್) ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್…

ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಮಹಾನ್ ಪುರುಷ ಕೈವಾರ ತಾತಯ್ಯ-ಸಿ.ಎಸ್. ಚಂದ್ರ ಭೂಪಾಲ್…

ಬಳೆ ತೊಡೆಸುವುದು ಒಂದು ಸಂಸ್ಕೃತಿ. ಬಳೆ ಹೆಣ್ಣು ಮಕ್ಕಳ ದೊಡ್ಡ ಆಸ್ತಿ. ಬಳೆ ತೊಡೆಸುವ ಮಲಾರ ವೃತ್ತಿಯ ಜೊತೆ ಎಲ್ಲ ಹೆಣ್ಣು ಮಕ್ಕಳನ್ನು ತಾಯಂದಿರAತೆ ಗೌರವಿಸಿದ, ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಮಹಾನ್ ಪುರಷ ಕೈವಾರ ತಾತಯ್ಯ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ…

ಜೋಗದಲ್ಲಿ ಕಾಮಗಾರಿ ಪ್ರವಾಸಿಗರಿಗೆ ಪ್ರವೇಶ ನಿಬಂಧ…

ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನೆಡೆಯುತ್ತಿದ್ದು ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏ.30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ…

ಬಿಸಿಲಿನ ತಾಪಮಾನದಿಂದ ರಕ್ಷಣೆ ಪಡೆಯಲು ಆರೋಗ್ಯ ಸಲಹೆಗಳನ್ನು ಪಾಲಿಸಿರಿ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ತಿಳಿಸಿದ್ದಾರೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ ಮಾರ್ಚ್…

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ-ಐಕಳ ಹರೀಶ್ ಶೆಟ್ಟಿ ಮನವಿ…

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಐಕಳ ಹರೀಶ್ ಶೆಟ್ಟಿ ಒತ್ತಾಯಿಸಿದ್ದಾರೆ.ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆಯಲ್ಲಿ ಶೇ.60 ಮಂದಿ ಬಡತನ ರೇಖೆಯಲ್ಲಿದ್ದು, ಶೇ.30 ರಷ್ಟು ಮಂದಿ ಮಧ್ಯಮ ವರ್ಗದಲ್ಲಿದ್ದು,…

SENIOR CHAMBER INTERATIONAl ಅಧ್ಯಕ್ಷರಾದ ಶಶಿಕಲಾ ರಿಗೆ ವಿವಿಧ ಪ್ರಶಸ್ತಿಗಳು…

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಬ್ರಹ್ಮಾವರದಲ್ಲಿ ರಾಷ್ಟ್ರೀಯ ಕಾನ್ಫರೆನ್ಸ್ನಲ್ಲಿಅಧ್ಯಕ್ಷರಾದ ಶಶಿಕಲಾ ರವರಿಗೆರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ SCI Shivamogga Bhavana ಹಲವಾರು ಪ್ರಶಸ್ತಿ ಪಡೆದು ತನ್ನ ಛಾಪನ್ನು ಮೂಡಿಸಿದೆ. ಡ್ಯಾನ್ಸ್ ಸ್ಪರ್ಧೆಯಲ್ಲಿ Dr. ಶೀಲಾ ವಿಜಯ್ ತಂಡಕ್ಕೆ ಎರಡನೇ ಬಹುಮಾನ ದೊರಕಿದೆ,ಈ…