ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಛಾಪು ಮೂಡಿಸಬೇಕು-ಶಾರದಾ ಪೂರ್ಯಾನಾಯ್ಕ್…
ಮಹಿಳೆಯರು ಎಲ್ಲಾ ಕ್ಷೇತ್ರದಲ್ಲು ತಮ್ಮ ಛಾಪನ್ನು ಮೂಡಿಸುವ ಮೂಲಕ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಸಾಧನೆ ಶಿಖರವನ್ನು ಏರಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯನಾಯ್ಕ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…