ಮಹಾತ್ಮ ಗಾಂಧೀಜಿ 156 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ…
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು…