ಜಿಲ್ಲೆಯ ಹಲವು ದೇವಾಲಯಗಳಲ್ಲಿ ಶಿವರಾತ್ರಿ ಮಹಾ ಸಂಭ್ರಮ…
ಶಿವಮೊಗ್ಗ ಜಿಲ್ಲೆಯ ಎಲ್ಲೆಡೆ ಭಕ್ತರು ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಿದ್ದಾರೆ. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಶಿವನ…