Category: Shivamogga

ಫೆಬ್ರವರಿ 26ರಂದು ಮಾಂಸ ಮಾರಾಟ ನಿಷೇಧ…

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಅಂದಿನ ಒಂದು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು…

I-PHONE ಸೇವಾ ನ್ಯೂನತೆ-ಪರಿಹಾರ ನೀಡಲು ಆದೇಶ…

ಪುನೀತ್ ಡಿ, ಅರವಿಂದ ನಗರ ಶಿವಮೊಗ್ಗ ಇವರು ಐ-ಕಾರ್ನರ್ ಶಿವಮೊಗ್ಗ ಹಾಗೂ ಇತರರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರನ್ನು ಪುರಸ್ಕರಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ಸೂಕ್ತ ಪರಿಹಾರ ನೀಡಲು ಆದೇಶಿಸಿದೆ.ಅರ್ಜಿದಾರರಾದ ಪುನೀತ್ ಡಿ, ಅರವಿಂದ…

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದು ನಿಯಂತ್ರಿಸಲು ಸೂಚನೆ- ಸಚಿವ ಮಧು ಬಂಗಾರಪ್ಪ…

ಕರ್ನಾಟಕ ವಾರ್ತೆ : ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು…

ತ್ರಿಪದಿ ಬ್ರಹ್ಮ ಸಂತ ಸರ್ವಜ್ಞ ಜಯಂತಿ…

🚩ತ್ರಿಪದಿ ಬ್ರಹ್ಮ ಸಂತ ಸರ್ವಜ್ಞರ ಜಯಂತಿಯ ಶುಭಾಶಯಗಳು🚩 ಕುಂಬಾರ ಬೀದಿಯ ಮಡಿಕೆ ಕೈಗಾರಿಕಾ ಸಹಕಾರ ಸಂಘದ ಆವರಣದಲ್ಲಿ ಸಂತ ಶ್ರೇಷ್ಠ, ಮಾನವ ಶ್ರೇಷ್ಠ, ಸರ್ವಕಾಲಕ್ಕೂ ಸಲ್ಲುವ ದಾರ್ಶನಿಕರಾದ *ಸರ್ವಜ್ಞ* ರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯ ದಿಕ್ಸೂಚಿ ಭಾಷಣಕಾರರಾಗಿ ವೆಟರ್ನರಿ ಆಸ್ಪತ್ರೆ…

ಡಾ.ಸತೀಶ್ ಕುಮಾರ್ ಶೆಟ್ಟಿ ತಂಡಕ್ಕೆ ಅಭೂತಪೂರ್ವ ಜಯ…

ಎನ್.ಇ.ಎಸ್. ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ. 1983 ರಲ್ಲಿ ಪ್ರಾರಂಭಗೊಂಡು 42 ವರ್ಷಗಳನ್ನು ಪೂರೈಸಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆವರಣದಲ್ಲಿ ಚುನಾವಣೆ ನಡೆಯಿತು.ಹಿಂದಿನ ಅಧ್ಯಕ್ಷರಾದ…

ಫೆಬ್ರವರಿ 22ರಂದು ಶ್ರೀ ಕಾಂತಣ್ಣ ಕಪ್ ಸೀಸನ್ -2 ಕ್ರಿಕೆಟ್ ಪಂದ್ಯಾವಳಿ…

ಶಿವಮೊಗ್ಗದಲ್ಲಿ ಫೆ. 22 ರಿಂದ ಎರಡು ದಿನಗಳ ಕಾಲ “ಶ್ರೀಕಾಂತಣ್ಣ ಕಪ್ ಸೀಸನ್ – 2″ ಕ್ರಿಕೆಟ್ ಪಂದ್ಯಾವಳಿ” ಆಯೋಜನೆ – ಟ್ರೋಫಿ – ಸಮವಸ್ತ್ರ ಅನಾವರಣ ಶಿವಮೊಗ್ಗ : ಕ್ರೀಡಾಕೂಟ ಆಯೋಜನೆಗಳಿಂದ ಹಲವಾರು ಪ್ರಯೋಜನಗಳಿವೆ ಎಂದು ಭಾವಸಾರ ಕ್ಷತ್ರಿಯ ಮಹಜನ…

NSUI ಸಾಗರ ತಾಲೂಕ್ ಅಧ್ಯಕ್ಷರಾಗಿ ಚಿನ್ಮಯ್ ಆಯ್ಕೆ…

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಘಟಕದ (NSUI) ಸಾಗರ ತಾಲೂಕು ಅಧ್ಯಕ್ಷನಾಗಿ ಸಿ ಎಂ ಚಿನ್ಮಯ್ ನೇಮಕವಾಗಿದ್ದಾರೆ.ಜಿಲ್ಲಾಧ್ಯಕ್ಷರಾದ ವಿಜಯ್ ಕುಮಾರ್ ಎಸ್.ಎನ್. ಹಾಗೂ ಎಲ್ಲ ಪದಾಧಿಕಾರಿಗಳು ಮತ್ತು ಮುಖ್ಯವಾಗಿ ಕಳೆದ ಒಂದು ದಶಕದಿಂದ ಗುರುವಿನ ರೀತಿಯಲ್ಲಿ ಮಾರ್ಗದರ್ಶಕರಾಗಿರುವ ಜಿಲ್ಲೆಯ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ…

ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದ B.Y.ರಾಘವೇಂದ್ರ ದಂಪತಿ…

“ಸನಾತನ ಶಕ್ತಿಯ ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ” ಉತ್ತರ ಪ್ರದೇಶ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳ ಕುಂಭ ಪರ್ವಕೆ ಶಿವಮೊಗ್ಗ ಸಂಸದರಾದ ರಾಘವೇಂದ್ರ ದಂಪತಿ ಸಮೇತ ಭೇಟಿ ನೀಡಿ ವಿಶೇಷ ಸ್ಥಾನ ಮಾಡಿದರು.ಸನಾತನ ಹಿಂದೂ ಧರ್ಮದ ವಿಶ್ವದರ್ಶನದ ರೂಪದಲ್ಲಿ ತನ್ನ ನೈಜತೆಯನ್ನು…

ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ…

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2025ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಫೆ. 21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು…

ಜಿಲ್ಲೆಯಲ್ಲಿ ವಿವಿಧ ಕಡೆ ಪೊಲೀಸರಿಂದ ಬ್ರೀಫಿಂಗ್…

ಶಿವಮೊಗ್ಗ ನಗರದ ಡಿಪೋ ವೃತ್ತ, ದುರ್ಗಮ್ಮ ದೇವಸ್ಥಾನ ತುಂಗಾನಗರ, ವಿನೋಬನಗರ ಸೂಡ ಕಾಂಪ್ಲೆಕ್ಸ್, ರೈಲ್ವೆ ನಿಲ್ದಾಣ, ಪುರ್ಲೆ, ಕುಂಸಿ, ಮಹಾವೀರ ವೃತ್ತ, ಭದ್ರಾವತಿ ನಗರದ ಸಂಜಯ್ ಕಾಲೋನಿ, ನೆಹರು ನಗರ, ಹನುಮಂತ ನಗರ, ಸುರಗಿ ತೋಪು, ಹೊಸನಂಜಾಪುರ, ರಂಗಪ್ಪ ಸರ್ಕಲ್, ಹೊಳೆಹೊನ್ನೂರು,…