ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ : ಬಿ.ವೈ.ರಾಘವೇಂದ್ರ…
ಮಂಜುನಾಥ್ ಶೆಟ್ಟಿ… ಜಿಲ್ಲೆಯಲ್ಲಿ ಕಳೆದ ಆರೆಂಟು ವರ್ಷಗಳಿಂದ ಆರಂಭಗೊಂಡು ವಿವಿಧ ಕಾರಣಗಳಿಂದಾಗಿ ಈವರೆಗೂ ಪೂರ್ಣಗೊಳ್ಳದಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವಿಳಂಬಕ್ಕೆ ಅವಕಾಶವಿಲ್ಲದಂತೆ ಹಾಗೂ ಸಲ್ಲದ ಕಾರಣ ಹೇಳದೆ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಅನುಕೂಲವಾಗುವಂತೆ ಲೋಕಾರ್ಪಣೆಗೊಳಿಸಲು ಸಜ್ಜಾಗುವಂತೆ ಸಾಂಸದ ಬಿ.ವೈ.ರಾಘವೇಂದ್ರ…