Category: Shivamogga

ಒಂದು ತಿಂಗಳ ಕರುವಿಗೆ ಬಸವ ಪ್ರಸಾದ್ ಹೆಸರು ನಾಮಕರಣ ಮಾಡಿದ ಶರಣ್ಯ ಶೆಟ್ಟಿ…

ಒಂದು ತಿಂಗಳ ಕರುವಿಗೆ “ಬಸವ ಪ್ರಸಾದ್” ಹೆಸರು ನಾಮಕರಣ ಮಾಡಿದ ಕೃಷ್ಣಂ ಪ್ರಣಯ ಸಕಿ ಚಿತ್ರದ ನಾಯಕಿ ಶರಣ್ಯ ಶೆಟ್ಟಿ.ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅವರು ನಿರ್ವಹಣೆ ಮಾಡುತ್ತಿರುವ ಸತ್ಯಪ್ರೀಯ ಗೋಶಾಲೆಗೆ, ಬೇಟಿ ನೀಡಿದ ಕೃಷಣಂ ಪ್ರಣಯ ಸಖಿ ಚಿತ್ರ ನಟಿ ಶರಣ್ಯ…

ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ 75ನೇ ವರ್ಷದ ವಜ್ರ ಮಹೋತ್ಸವ ಸಮಾರಂಭ…

ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನಗರದ ಪ್ರತಿಷ್ಠಿತ ಸಹಕಾರ ಸಂಸ್ಥೆಗಳಲ್ಲಿ ಪ್ರಮುಖವಾದ ದುರ್ಗಿಗುಡಿ ಕೋ-ಆಪರೇಟಿವ್ ಸೊಸೈಟಿಯ “75ನೇ ವರ್ಷದ ವಜ್ರ ಮಹೋತ್ಸವ” ಸಮಾರಂಭವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ದೇಶದಿಂದ ಮಾತನಾಡಿದ ಅವರು ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ 75…

ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ…

ಚಂದ್ರಯಾನ-3 ರ ಯಶಸ್ಸು ನಮ್ಮ ದೇಶದ ಹೆಮ್ಮೆಯಾಗಿದ್ದು ಈ ಮೂಲಕ ನಮ್ಮ ಹಿರಿಯ ವಿಜ್ಞಾನಿಗಳ ಕನಸು ನನಸಾಗಿದೆ ಎಂದು ಇಸ್ರೋ/ಯುಆರ್‌ಎಸ್‌ಸಿ ಜಿಸ್ಯಾಟ್-7 ಮಿಷನ್‌ನ ಮಾಜಿ ವಿಜ್ಞಾನಿ ಮತ್ತು ಯೋಜನಾ ನಿರ್ದೇಶಕ ಜಿ.ಶಿವಣ್ಣ ನುಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ…

ಗೌರಿ ಗಣೇಶ ಮತ್ತು ಈದ್ ಮಿಲಾದ್ ಎರಡು ಧರ್ಮದವರಿಗೆ ಪವಿತ್ರದ ಹಬ್ಬ ಉತ್ತಮ ರೀತಿಯಲ್ಲಿ ಆಚರಿಸಿ -SP ಜಿ.ಕೆ.ಮಿಥುನ್ ಕುಮಾರ್…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಳೆಬೈಲಿನ ದಾನಾ ಫ್ಯಾಲೇಸ್ ಸಭಾ ಭವನದಲ್ಲಿ, ಗಣೇಶ ಪ್ರತಿಷ್ಠಾಪನಾ ಸಮಿತಿ…

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್.ಸಿ.ಯೋಗೇಶ್ ಗೆ ಹುಟ್ಟುಹಬ್ಬದ ಸಂಭ್ರಮ…

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ರವರ ಹುಟ್ಟು ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಿತು. ಶಿವಮೊಗ್ಗ ನಗರದ ವಿವಿಧ ಭಾಗಗಳಾದ ವಿನೋಬನಗರ ಶಿವಾಲಯದಲ್ಲಿ, ಕೋಟೆ ರಸ್ತೆ ಶ್ರೀ ಸೀತಾ ರಾಮಾಂಜನೇಯ ದೇವಸ್ಥಾನದಲ್ಲಿ, ಕೋಟೆ…

ಮಲೆನಾಡಿನ ಶಿವಮೊಗ್ಗದಲ್ಲಿ ಮೊದಲ ಬಾರಿಗೆ ತುಂಗಭದ್ರಾ ಜೋಡುಕೆರೆ ಕಂಬಳ…

ಜೋಡುಕೆರೆ ಕಂಬಳ… ಮೊದಲ ಬಾರಿಗೆ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾದ ಬೆಳಪು ದೇವಿ ಪ್ರಸಾದ್ ಶೆಟ್ಟಿ ರವರು ಮಾತನಾಡಿ ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ನಡೆಸಿ ಯಶಸ್ವಿಯಾಗಿದೆ.ಅದೇ ರೀತಿ ಶಿವಮೊಗ್ಗದಲ್ಲೂ ಸಹ ಕಂಬಳ…

9 ಅಡಿ ಉದ್ದದ ಹೆಬ್ಬಾವು ರಕ್ಷಿಸಿದ ಸ್ನೇಕ್ ವಿಕ್ಕಿ , ಜಯಂತ್ ಬಾಬು…

ಪುರುದಾಳು ಗ್ರಾಮದ ಪುನೀತ್ ಎಂಬವರ ಮನೆಯ ಬಳಿ ದೊಡ್ಡ ಗಾತ್ರದ 9 ಅಡಿ ಉದ್ದ ಮತ್ತು 10 ಕೆ ಜಿ ತೂಕದ ಹೆಬ್ಬಾವು ಕಾಣಿಸಿಕೊಂಡಿದ್ದು ಗಾಬರಿಗೊಂಡ ಮನೆಯವರು ಕೊಡಲೆಉರಗ ರಕ್ಷಕರಾದ ಸ್ನೇಕ್ ವಿಕ್ಕಿ ಮತ್ತು ಉರಗ ತಜ್ಞರಾದ ಜಯಂತ್ ಬಾಬುರವರಿಗೆ ಕರೆಮಾಡಿ…

ಅಪರೂಪದ ಸಾಧನೆ ಮಾಡುವಲ್ಲಿ ಯಶಸ್ವಿಯಾದ ಸರ್ಜಿ ಸೂಪರ್ ಸ್ಪೆಷಾಲಿಟಿ  ವೈದ್ಯರ ತಂಡ…

ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದೆ. ಜಿಲ್ಲೆಯ ಸಾಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ…

ಗುಂಡಪ್ಪ ಶೆಡ್ ವೆಟ್ ವೆಲ್ ಗೆ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಭೇಟಿ…

ನಗರದ ತ್ಯಾಜ್ಯ ನೀರು ಸಂಸ್ಕರಣಾ ಮರುಚಾಲನಾ ಕಾಮಗಾರಿಗೆ ವೇಗ ದೊರಕಿಸಿಲು ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ರವರು ಇಂದು ಗುಂಡಪ್ಪ ಶೆಡ್ ವೆಟ್ ವೆಲ್ ಸ್ಥಳಕ್ಕೆ ಭೇಟಿ ನೀಡಿದರು. ತ್ಯಾವರೆ ಚಟ್ನಳ್ಳಿಯಲ್ಲಿರುವ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ತ್ಯಾಜ್ಯ ನೀರು ಪಂಪ್…

1 ವಾರ ದೊಳಗೆ ಸೂಡ ಶೆಡ್ ತೆರವುಗೊಳ್ಳದಿದ್ದಲ್ಲಿ ಅಹೋರಾತ್ರಿ ಧರಣಿ-ನಾಗರಿಕ ಹಿತರಕ್ಷಣ ವೇದಿಕೆ ಒಕ್ಕೂಟ…

ಶಿವಮೊಗ್ಗ ವಿನೋಬ ನಗರದ ಸೂಡ ಕಚೇರಿಯು ಭೂಕಬಳಿಕೆ ಕಾಯ್ದೆಯನ್ನ ಉಲ್ಲಂಘಿಸಿ ಶೆಡ್ ಕಟ್ಟಲಾಗಿದೆ ಎಂದು ಶಿವಮೊಗ್ಗ ಹಿತರಕ್ಷಣ ವೇದಿಕೆಗಳ ಒಕ್ಕೂಟ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಹಿತರಕ್ಷಣಾ ವೇದಿಕೆ ಒಕ್ಕೂಟ ರಸ್ತೆ ಇದೆ ಎಂದು 40 ವರ್ಷಗಳಿಂದ ಬಳಕೆ ಆಗುತ್ತಿದೆ. ಇದು ಪಾಲಿಕೆ…