ವಿಕಲಚೇತನರ ರಿಯಾಯಿತಿ ಬಸ್ ಪಾಸ್ ನವೀಕರಣಕ್ಕೆ ಅರ್ಜಿ ಆಹ್ವಾನ…
2025ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಡಿ.30 ರಿಂದ ಫೆ.28 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ. ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು…