ಶರಾವತಿ ಮುಳುಗಡೆ ತಂತ್ರಸ್ಥರಿಗೆ ಹಕ್ಕುಪತ್ರ ಒದಗಿಸಲು ಕ್ರಮ-ಸಚಿವ ಮಧು ಬಂಗಾರಪ್ಪ…
ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ ಕಟ್ಟಿಕೊಂಡು ಜೀವನ ನಿರ್ವಹಿಸುತ್ತಿರುವ ಅರ್ಹ ರೈತರಿಗೆ ಮತ್ತು ನಿವಾಸಿಗಳಿಗೆ ಸರ್ಕಾರದಿಂದಲೇ ಹಕ್ಕುಪತ್ರ…