ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ: ಸಚಿವ ಚಲುವರಾಯಸ್ವಾಮಿಯವರನ್ನು ಭೇಟಿ ಮಾಡಿ ಒತ್ತಾಯಿಸಿದ ಸಂಸದ ಬಿ.ವೈ. ರಾಘವೇಂದ್ರ…
ಮಂಜುನಾಥ ಶೆಟ್ಟಿ… 22.42 ಕೋಟಿ ರೂ. ವೆಚ್ಚದ ಯೋಜನೆಗಳಿಂದ ಜಿಲ್ಲೆಯ 30ಕ್ಕೂ ಹೆಚ್ಚು ಕೆರೆಗಳಿಗೆ ನೀರು; ನೀರಿನ ಕೊರತೆ ಎದುರಿಸುತ್ತಿರುವ ಜಿಲ್ಲೆಯ ರೈತರಿಗೆ ನೀರಾವರಿ ಸೌಲಭ್ಯ, ಅಂತರ್ಜಲ ಮರುಪೂರಣಕ್ಕೂ ಅನುಕೂಲ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ ನಿಯೋಗ…