ವಿಶ್ವ ಅಯೋಡಿನ್ ಕೊರತೆ ನಿಯಂತ್ರಣ ದಿನ…
ಅಯೋಡಿನ್ ಕೊರತೆಯಿಂದ ಆಗಬಹುದಾದ ಆರೋಗ್ಯ ಸಮಸ್ಯೆಗಳು ಹಾಗೂ ಇಲಿಜ್ವರವನ್ನು ಬಾರದಂತೆ ತಡೆಯಬಹುದಾದ್ದರಿಂದ ಈ ಕುರಿತು ಅರಿವು ಪಡೆದುಕೊಂಡು ಮುನ್ನೆಚ್ಚರಿಕೆಯಿಂದ ಈ ಸಮಸ್ಯೆಗಳಿಂದ ಪಾರಾಗಬಹುದು ಎಂದು ಡಿಹೆಚ್‌ಓ ಡಾ.ನಟರಾಜ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ,…