ವಿವೇಕಾನಂದ ಬಡಾವಣೆಯ ನಾಗಸುಬ್ರಮಣ್ಯ ದೇವಾಲಯದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಪ್ರಸಿದ್ಧ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ನಡೆಯಿತು. ನಾಗರ ಪಂಚಮಿ ಹಬ್ಬದ ಪ್ರಯುಕ್ತ…