ಕುಡಿಯುವ ನೀರಿನಲ್ಲಿ ಟರ್ಬಿಡಿಟಿ ಕುದಿಸಿ ಆರಿಸಿ ಕುಡಿಯಲು ಸೂಚನೆ…
ಶಿವಮೊಗ್ಗ ನಗರ ನೀರು ಸರಬರಾಜು ವ್ಯವಸ್ಥೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಅ.08ರಂದು ಬಂದ ಮಳೆಯಿಂದಾಗಿ ಗಾಜನೂರು ಡ್ಯಾಂ ಮತ್ತು ತುಂಗಾ ನದಿಯ ನೀರಿನಲ್ಲಿ ಕೆಂಪು ಬಣ್ಣವು (ಟರ್ಬಿಡಿಟಿ) ಹೆಚ್ಚಾಗಿದ್ದು, ನೀರನ್ನು ಸಾರ್ವಜನಿಕರು ಕುದಿಸಿ,…