Category: Shivamogga

ಪಿಎಂಇಜಿಪಿ ಯೋಜನೆಯಡಿ ಸಾಲ-ಸಹಾಯಧನಕ್ಕಾಗಿ ಅರ್ಜಿ ಆಹ್ವಾನ…

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿಎಂಇಜಿಪಿ)ಯಡಿ ಬ್ಯಾಂಕುಗಳಿಂದ ಸಾಲ ಪಡೆದು ಉತ್ಪಾದನಾ / ಸೇವಾ ಘಟಕ ಪ್ರಾರಂಭಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳ ಆಸಕ್ತ ಅರ್ಜಿದಾರರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು…

ಜಿಲ್ಲಾ ಪೊಲೀಸ್ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗು ಆರ್.ಎ.ಎಫ್ (Rapid Action Force) BN 97. ಭದ್ರಾವತಿ ರವರ ಸಂಯುಕ್ತ ಆಶ್ರಯದಲ್ಲಿ ಭದ್ರಾವತಿಯ ಜೀವ ಸಂಜೀವಿನಿ ರಕ್ತ ಕೇಂದ್ರ ರವರ ಸಹಯೋಗದೊಂದಿಗೆ ಎಂ.ಪಿ.ಎಂ. ಕಾರ್ಖಾನೆಯ ಆವರಣದಲ್ಲಿರುವ Rapid Action Force BN 97 ಆವರಣದಲ್ಲಿ…

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ…

ಮುಂಬರುವ ಈದ್ ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಗುರುದತ್ ಹೆಗ್ಡೆ, ಐಎಎಸ್, ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ, ಶ್ರೀ ಮಿಥುನ್ ಕುಮಾರ್ ಜಿ,ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ, ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ…

ಸಚಿವ ಮಧು ಬಂಗಾರಪ್ಪ ರವರ ನಕಲಿ ಪಿಎ ಬಂಧಿಸಿದ ಶಿವಮೊಗ್ಗ ಪೊಲೀಸರು…

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾ ರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ವಂಚಿ ಸುತ್ತಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ ಪಿಐ ಸಿದ್ದೇಗೌಡರ ತಂಡವು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ರಘುನಾಥ್ ಎಂದು ಗುರುತಿಸಲಾಗಿದೆ. ಕಳೆದ ಆರು ತಿಂಗಳಿಂದ ರಘು…

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಮಂಡಳಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಕರ್ನಾಟಕ ಮಾನವ ಹಕ್ಕುಗಳ ಮಂಡಳಿ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರವರಿಗೆ ಮನವಿ ಸಲ್ಲಿಸಲಾಯಿತು. ಮೈಕ್ರೋ ಫೈನಾನ್ಸ್ ಹಾಗೂ ಸ್ವಸಹಾಯ ಸಂಘಗಳಿಂದ ಪತ್ನಿಯರನ್ನು ಮುಂದಿಟ್ಟುಕೊಂಡು ಹಣ ಪಡೆದು ಕಟ್ಟಲಾಗದೆ ಹೆಂಡತಿಯರ ಜೊತೆಗೆ ಗಲಾಟೆ ಮಾಡಿ ಮನೆ ಬಿಟ್ಟು ಹೋಗಿದಂತಹ ಹಲವಾರು ಉದಾಹರಣೆಗಳಿದ್ದು…

ಶ್ರೀ ಬಸವ ತತ್ವ ಪೀಠದಲ್ಲಿ ಸಿನಿಮಾ ಪ್ರದರ್ಶನ-ಡಾ.ಬಸವ ಮರುಳಸಿದ್ದ ಸ್ವಾಮೀಜಿ…

ಚಿಕ್ಕಮಗಳೂರು:ನಗರದ ದೊಡ್ಡಕುರುಬರಹಳ್ಳಿಯ ಬಸವತತ್ವ ಪೀಠದಲ್ಲಿ ಡಾ.ಬಸವ ಮರುಳಸಿದ್ದಸ್ವಾಮಿಗಳವರ ಸಾನಿಧ್ಯದಲ್ಲಿ ಆ.22 ರಿಂದ 27 ರವರೆಗೆ ‘ನೋಡುವುದನ್ನೇ ನೋಡೋಣ’, ಸದಭಿರುಚಿಯ ಸಿನಿಮಾ ಪ್ರದರ್ಶನ ಏರ್ಪಡಿಲಾಗಿದೆ. ಬಸವಮಂದಿರದಲ್ಲಿ ಪ್ರತಿದಿನ ಸಂಜೆ 6 ರಿಂದ 8.30 ರವರೆಗೆ ಪ್ರದರ್ಶನ ನಡೆಯಲಿದೆ. ಆ.22 ರಂದು ಕಾರಣಿಕ ಶಿಶು…

ಜಯ ಕರ್ನಾಟಕ ಶಿವಮೊಗ್ಗ ಮಹಿಳಾ ಘಟಕದಿಂದ ಅದ್ದೂರಿ ತವರು ನೆನಪು ಬಾಗಿನ ಕಾರ್ಯಕ್ರಮ…

ಜಯಕರ್ನಾಟಕ ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಬೆಳಿಗ್ಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ‘ತವರ ನೆನಪು ಬಾಗಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ವರ್ಗದ, ವಿವಿಧ ಧರ್ಮದ ಸುಮಾರು 120ಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ನೀಡಲಾಯಿತು.ಕಾರ್ಯಕ್ರಮ…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ 79ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.ದೇಶಭಕ್ತಿ ಗೀತೆಯನ್ನು ಹಾಡೋದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಮತ್ತು ಆನೆಟ್, ಜಾನ್ಸ್ (ಮಕ್ಕಳಿಗೆ) ಸ್ವಾತಂತ್ರ ಹೋರಾಟಗಾರರ ಚದ್ಮ ವೇಷ ಏರ್ಪಡಿಸಲಾಗಿತ್ತು.…

ಪರಿಸರ ಸ್ನೇಹ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು…

2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬAಧ ಈ ಕೆಳಕಂಡAತೆ ಸೂಚನೆಗಳನ್ನು ನೀಡಿದೆ ಎಂದು…

ಡಿ.ದೇವರಾಜ ಅರಸು ಇತಿಹಾಸದಲ್ಲಿ ಎಂದಿಗೂ ಅಳಿಸಲಾಗದ ಹೆಸರು-C.S. ಚಂದ್ರಭೂಪಾಲ…

ಮಹಾ ಮಾನವತಾವಾದಿ ಹಾಗೂ ಹಿಂದುಳಿದವರ, ನೊಂದವರ ಏಳ್ಗೆಗಾಗಿ ಶ್ರಮಿಸಿದ ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸುರವರ ಹೆಸರು ಇತಿಹಾಸದಲ್ಲಿ ಎಂದಿಗೂ ಅಳಿಸಲಾಗದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ…