ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಕೆ.ಬಿ.ಪ್ರಸನ್ನ ಕುಮಾರ್ ಚಾಲನೆ…
ಜೆಡಿಎಸ್ ನ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಜೆಡಿಎಸ್ ಉಪಾಧ್ಯಕ್ಷ ಕೆ ಬಿ ಪ್ರಸನ್ನ ಕುಮಾರ್ ಚಾಲನೆ ನೀಡಿದರು.18 ನೇ ವಾರ್ಡ್‌ನ ವಿನೋಬನಗರದ ಕಂಚಿಕಾಮಾಕ್ಷಿ ನಗರದಲ್ಲಿರುವ ವಿರಭದ್ರೇಶ್ವರ ದೇವಸ್ಥಾನದಿಂದ ಚಾಲನೆ ನೀಡಲಾಯಿತು. ಶೀಘ್ರದಲ್ಲೇ ಮಹಾನಗರ ಪಾಲಿಕೆ ಚುನಾವಣೆಯ ಸಿದ್ಧತೆ ನಡೆಯುತ್ತಿರುವುದರಿಂದ ಸದಸ್ಯತ್ವ ಅಭಿಯಾನಕ್ಕೆ…