Category: Shivamogga

ವಿದ್ಯುತ್ ವ್ಯತ್ಯಯ…

110/11ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೆöÊಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.23 ರಂದು ಬೆಳ್ಳಗ್ಗೆ 10:00 ರಿಂದ ಸಂಜೆ 06:00 ಗಂಟೆಯವರೆಗೆ ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್ ಆಯುರ್ವೇದ ಕಾಲೇಜು, ಕುವೆಂಪು…

ಗೌರಿ ಗಣೇಶ ಹಬ್ಬದ ಪ್ರಯುಕ್ತ ಲಿಡ್ ಕರ್ ಉತ್ಪನ್ನಗಳಿಗೆ ಶೇ.15 ರಿಯಾಯಿತಿ…

ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ನೆಹರು ರಸ್ತೆಯ ಬಸವ ಸದನ ಕಾಂಪ್ಲಕ್ಸ್ ನಲ್ಲಿರುವ ಡಾ. ಬಾಬು ಜಗ ಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಲಿಡ್‌ಕರ್ ಮಾರಾಟ ಮಳಿಗೆಯಲ್ಲಿ ಅಪ್ಪಟ ಚರ್ಮದ ವಸ್ತುಗಳ ಮೇಲೆಶೇಕಡ 15 ರಿಯಾಯಿತಿ…

ರಂಗಾಯಣ ರೆಪರ್ಟರಿಗೆ ಕಲಾವಿದರ/ತಂತ್ರಜ್ಞರ ಆಯ್ಕೆ…

ಶಿವಮೊಗ್ಗ ರಂಗಾಯಣವು ಮುಂದಿನ ಒಂದು ವರ್ಷದ ಅವಧಿಗೆ ರೆಪರ್ಟರಿಗೆ ಕಲಾವಿದರ/ತಂತ್ರಜ್ಞರ ಆಯ್ಕೆಯನ್ನು ಪೂರ್ಣಗೊಳಿಸಿ ಪಟ್ಟಿ ಪ್ರಕಟಿಸಿದೆ ಬೆಳಕು/ಧ್ವನಿ ತಂತ್ರಜ್ಞರಾಗಿ ಶಿವಮೊಗ್ಗದ ಶಂಕರ್ ಕೆ., ರಂಗಸಜ್ಜಿಕೆ/ವಸ್ತç ತಂತ್ರಜ್ಞರಾಗಿ ಮೈಸೂರಿನ ಮಧುಸೂಧನ್ ಬಿ.ಆರ್., ಕಲಾವಿದರಾಗಿ ಶಿವಮೊಗ್ಗದ ಸೈಯದ್ ಆಲಿ, ದರ್ಶನ್ ಎಸ್., ಪ್ರಮೋದ್ ಆರ್.…

SUDA ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ…

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.06 ರವರೆಗೆ ವಿಸ್ತರಿಸಲಾಗಿದೆ. ದಿ: 29-07-2025 ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು 29-08-2025 ಕಡೆಯ…

ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ಸ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಸಿ.ಎಸ್ ಪದ್ಧತಿಯ ದೃಶ್ಯ ಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ…

ಲಾಡ್ಜ್  ಪೇಯಿಂಗ್ ಗೆಸ್ಟ್  ಹೋಮ್ ಸ್ಟೇ ಗಳ ತಪಾಸಣೆ…

ಶ್ರೀ ಮಿಥುನ್ ಕುಮಾರ್ ಜಿ. ಕೆ, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಎಸ್ ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ…

ಮುಂಬರುವ ಈದ್ ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶ್ರಿ ಮಿಥುನ್ ಕುಮಾರ್ ಜಿ.ಕೆ.ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ, ಶಿವಮೊಗ್ಗ ನಗರದ ಗಾಂಧಿ ಬಜಾರ್ ಸುನ್ನಿ ಜಾಮಿಯಾ ಮಸೀದಿ ಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಿ ಈ ಕೆಳಕಂಡ…

IB ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಅಪಘಾತ-ಇಬ್ಬರು ವಿದ್ಯಾರ್ಥಿಗಳು ಸಾವು…

ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾ ಏಸ್ ನಂದಿನಿ ಹಾಲಿನ ವಾಹನಕ್ಕೆ ಸಾಗರ ರಸ್ತೆ ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.ಮೃತಪಟ್ಟವರನ್ನ ಮೂರನೇ ವರ್ಷದ…

ಹೋಟೆಲ್ ಉಡುಪಿ ಪ್ರಸಾದಂ ಗ್ರಾಂಡ್ ಓಪನಿಂಗ್…

ಶಿವಮೊಗ್ಗದ ವಿನೋಬನಗರ ಸೂಡ ಕಚೇರಿ ಎದುರು ನೂತನವಾಗಿ ಹೋಟೆಲ್ ಉಡುಪಿ ಪ್ರಸಾದಂ ಪ್ರಾರಂಭವಾಯಿತು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಡಾ ಸತೀಶ್ ಕುಮಾರ್ ಶೆಟ್ಟಿ ರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾಲೀಕರಾದ ರಾಘವೇಂದ್ರ ಶೆಟ್ಟಿ ವಿಶ್ವನಾಥ್ ಶೆಟ್ಟಿ…

ಶಿವಮೊಗ್ಗ ಬಂಟರ ಸಂಘದಿಂದ ಸಂಸದ B.Y.ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ನಮ್ಮ ಸಂಘವು ಅಭಿವೃದ್ಧಿ ಪಥದತ್ತ ಸಾಗಲಿಕೆ ಸಂಪೂರ್ಣ ಸಹಕಾರ ನೀಡಿದ ಸಂಸದ ರಾಘವೇಂದ್ರ ಅವರಿಗೆ ವಿಶೇಷ ಗೌರವ ತಿಳಿಸಿದರು.…