Category: Shivamogga

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ರೌಡಿ ಪೆರೇಡ್…

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದ ಆವರಣದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ…

ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ಅರ್ಜಿ ಆಹ್ವಾನ…

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ…

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ-ಬಂಧನ-ಬಿಡುಗಡೆ…

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ನಡೆಸುತ್ತಿರುವ ಷಡ್ಯಂತರವನ್ನು ಖಂಡಿಸಿ- ಶೋಷಿತ ವರ್ಗಗಳ ಒಕ್ಕೂಟದಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ – ಬಂಧನ. ಕರ್ನಾಟಕ ಹಿಂದುಳಿದ ವರ್ಗಗಳ ನಾಯಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನ…

R2 ಚೆಕ್ ಡ್ಯಾಂಗೆ ಡಾ.ಕೆ.ಪಿ.ಅಂಚುಮಂತ್ ತಂಡ ಭೇಟಿ…

ಮಲೆಬೆನ್ನೂರು ಸಂಬಂಧಪಟ್ಟ R2- ಚೆಕ್ ಡ್ಯಾಮ್ ಗೆ ಭದ್ರಾ ಕಾಡಾ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ಹಾಗೂ ಭದ್ರಾ ಕಾಡಾ ಆಡಳಿತಾಧಿಕಾರಿ ಗಳಾದ ಸತೀಶ್ ಮತ್ತು ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧೀಕ್ಷಕ ಇಂಜಿನಿಯರ್ (ಬಿ.ಆರ್.ಪಿ) ಸುಜಾತ ರವರು ಭೇಟಿ ನೀಡಿ…

ಅಕ್ಟೋಬರ್ 10ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್ -03 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಆ.10 ರಂದು ಬೆಳಗ್ಗೆ 9.00 ರಿಂದ ಸಂಜೆ 05:30 ರ ವರೆಗೆ ಎಸ್.ವಿ.ಬಡಾವಣೆ, ಎ, ಬಿ ಮತ್ತು ಎಫ್ ಬ್ಲಾಕ್, ಗುಡ್‌ಲಕ್…

ಅಕ್ಟೋಬರ್ 20ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…

ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20 ರಂದು ಜಿಲ್ಲೆಯಲ್ಲಿ ಆಚರಿಸಲಾಗುವುದು. ಜಯಂತಿಯು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ…

ರವಿ ಮತ್ತು ಧನುಶ್ರೀಗೆ SP ಜಿ.ಕೆ.ಮಿಥುನ್ ಕುಮಾರ್ ರಿಂದ ಸನ್ಮಾನ…

ಶಿವಮೊಗ್ಗ ಟೌನ್ ಗಾಡಿಕೊಪ್ಪದ ವಾಸಿಗಳಾದ ಶ್ರೀ ರವಿ ಎಸ್ ಮತ್ತು ಇವರ ಮಗಳಾದ ಕು. ಧನುಶ್ರೀ ರವರುಗಳು, 2005ನೇ ಸಾಲಿನಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಅನಾಥ ಶವಗಳು ಕಂಡು ಬಂದತಂಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಮಾಹಿತಿ ನೀಡಿದ ತಕ್ಷಣ ಅನಾಥ ಶವಗಳನ್ನು ಸಾಗಿಸಿ,…

ಖಾಲಿಯಿರುವ ಗೃಹರಕ್ಷಕರ ಸೇವೆಗೆ ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಒಟ್ಟು 189 ಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಭಾರತೀಯ ಪ್ರಜೆಯಾಗಿದ್ದು, 19 ರಿಂದ 45 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾಗಿರುವ, ವೈದ್ಯಕೀಯವಾಗಿ…

ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಸಚಿವ ಮಧು ಬಂಗಾರಪ್ಪರಿಂದ ಉದ್ಘಾಟನೆ…

ಶಾಲಾ ಶಿಕ್ಷಣ ಹಾಗೂ ಸಾಕ್ಷಾತಾ ಇಲಾಖೆ ಮತ್ತು ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಸಿಎಸ್ ಚಂದ್ರ ಭೂಪಾಲ್ ಜಿಲ್ಲಾಧ್ಯಕ್ಷರಾದ ಪ್ರಸನ್ನ ಕುಮಾರ್…

ತವರು ಕ್ಷೇತ್ರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ…

ಇಂದು ನನ್ನ ಮತಕ್ಷೇತ್ರ ಸೊರಬ ತಾಲ್ಲೂಕಿನ ‌ಆನವಟ್ಟಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ “ನಮ್ಮ ಕ್ಲಿನಿಕ್” ಕೇಂದ್ರವನ್ನು ಉದ್ಘಾಟಿಸಲಾಯಿತು. ಗ್ರಾಮೀಣ ಭಾಗದ ಅನಾರೋಗ್ಯ ಪೀಡಿತ ಜನರ ಅನುಕೂಲಕ್ಕಾಗಿ ಹಾಗೂ ಸರ್ವರಿಗೂ…