ರಾಜ್ಯದ್ಯಂತ ಏಕಕಾಲದಲ್ಲಿ ಒಂದು ಸಸಿ ತಾಯಿಯ ಹೆಸರಲ್ಲಿ ವಿಶೇಷ ಅಭಿಯಾನ…
ಜನಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ಹಾಗೂ ಜನ್ಮದಿನದ ಅಂಗವಾಗಿ ರಾಜ್ಯದಾದ್ಯಂತ ಇಂದು ಏಕಕಾಲದಲ್ಲಿ ಹಮ್ಮಿಕೊಂಡಿರುವ “ಒಂದು ಸಸಿ ತಾಯಿಯ ಹೆಸರಲ್ಲಿ” ಎಂಬ ವಿಶೇಷ ಅಭಿಯಾನದ ನಿಮಿತ್ತ ಬಿಜೆಪಿ ಶಿವಮೊಗ್ಗ ನಗರ ಮಂಡಲ ವಿನೋಬನಗರ ಶಿವಾಲಯ ದೇವಸ್ಥಾನ ಆವರಣದಲ್ಲಿ…