ತೈಲ ಬೆಲೆ ಏರಿಕೆ ಖಂಡಿಸಿ ಶಾಸಕ ಚನ್ನಬಸಪ್ಪ ಬೃಹತ್ ಪ್ರತಿಭಟನೆ…
ರಾಜ್ಯದ ಜನರ ಬದುಕನ್ನು ದುಸ್ತರವಾಗಿಸುತ್ತಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ಜಿಲ್ಲಾ ಬಿಜೆಪಿ ವತಿಯಿಂದ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಅವೈಜ್ಞಾನಿಕ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಚುಕ್ಕಾಣಿ ಹಿಡಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು…