June 14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಗೆ ಸಿದ್ಧತೆಗೆ ಎಡಿಸಿ ಸಿದ್ದಲಿಂಗ ರೆಡ್ಡಿ ಸೂಚನೆ…
2023-24 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಜೂನ್ 14 ರಿಂದ 22 ರವೆಗೆ ಜಿಲ್ಲೆಯಲ್ಲಿ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…