Category: Shivamogga

ಕರ್ನಾಟಕ ಕೂಡೊ ಮಾರ್ಷಲ್ ಆರ್ಟ್ಸ್ ತಂಡಕ್ಕೆ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ತೃತೀಯ ಚಾಂಪಿಯನ್ ಟ್ರೋಫಿ…

25-05-2024 ರಿಂದ 30-05-2024 ರ ವರೆಗೆ ಹಿಮಾಚಲ ಪ್ರದೇಶದ, ಸೋಲನ್ ಜಿಲ್ಲೆಯ ಗ್ರೀನ್ ಹಿಲ್ಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ 2ನೇ ಕುಡೊ ರಾಷ್ಟ್ರೀಯ ಚಾಂಪಿಯನ್‌ಶಿಪ್ ಕಪ್ 2024-25 ನಡೆಯಿತು.ಈ ಕ್ರೀಡಾಕೂಟದಲ್ಲಿ ನಮ್ಮ ರಾಜ್ಯದ ಹಲವಾರು ಜಿಲ್ಲೆಗಳಿಂದ 70 ಕ್ರೀಡಾಪಟುಗಳು ಸಬ್…

ಮೊದಲ ಬಾರಿಗೆ ಗೆಲುವಿನ ಬಾವುಟ ಹಾರಿಸಿದ ಬ್ರಿಜೇಶ್ ಶೆಟ್ಟಿ ಚೌಟ…

ಮೊದಲ ಬಾರಿಗೆ ಸಂಸತ್ ಚುನಾವಣೆಯಲ್ಲಿ ಗೆಲುವಿನ ಪತಾಕೆಯನ್ನು ಬ್ರಿಜೇಶ್ ಚೌಟ ಹಾರಿಸಿದ್ದಾರೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಶೆಟ್ಟಿ ಚೌಟರವರು ಭರ್ಜರಿ ಜಯ ಸಾಧಿಸಿದ್ದಾರೆ. ಅವರು ತಮ್ಮ ಹತ್ತಿರದ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರನ್ನು…

SBUDA ಪಕ್ಕದ ರಸ್ತೆಯ ಅನಧಿಕೃತ ಶೆಡ್ ತೆರೆವುಗೊಳಿಸಿ-ನಾಗರಿಕ ಹಿತ ರಕ್ಷಣಾ ವೇದಿಕೆ ಒಕ್ಕೂಟ…

ಶಿವಮೊಗ್ಗದ ವಿನೋಬ ನಗರದ ಸೂಡ ಕಛೇರಿ ಪಕ್ಕದ ರಸ್ತೆಯಲ್ಲಿ ಅನದಿಕೃತವಾಗಿ ರಸ್ತೆಗೆ ಆಡ್ಡಲಾಗಿ ನಿರ್ಮಿಸಿರುವ ಶೆಡ್ ತಕ್ಷಣ ತೆರುವುಗೊಳಿಸಿ ಎಂದು ನಾಗರಿಕ ಹಿತ ರಕ್ಷಣಾ ವೇದಿಕೆ ಒಕ್ಕೂಟ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮನವಿ ನೀಡಿದರು. ವಾಹನ ನಿಲುಗಡೆಗೆಗಾಗಿ ವಿನೋಬ ನಗರ…

ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು…

ನೈಋತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು.ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ ಎಸ್.ಎಲ್.ಭೋಜೇಗೌಡ.ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯ.5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ ಭೋಜೇಗೌಡಒಟ್ಟು ಚಲಾವಣೆ ಆಗಿದ್ದ ಮತ 19479.ಕುಲಗೆಟ್ಟ ಮತಗಳ ಸಂಖ್ಯೆ 821.18658 ಸಿಂಧು…

ಕಾಂಗ್ರೆಸ್ ಭವನದಲ್ಲಿ ದಿ.ದೇವರಾಜ್ ಅರಸು ಪುಣ್ಯಸ್ಮರಣೆ…

ರಾಜ್ಯ ಕಂಡ ಧೀಮಂತ ನಾಯಕರು, ಹಿಂದುಳಿದ ವರ್ಗಗಳ ಮಹಾನ್ ಚೇತನ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ, ದಿವಂಗತ ಶ್ರೀ ಡಿ. ದೇವರಾಜು ಅರಸುರವರ 42ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪುಷ್ಪ ನಮನ ಸಲ್ಲಿಸುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ…

ಮಹಾನಗರ ಪಾಲಿಕೆ ಡೇ ನಲ್ಮ ವತಿಯಿಂದ ಪರಿಸರ ದಿನಾಚರಣೆ…

ಶಿವಮೊಗ್ಗ ಮಹಾನಗರ ಪಾಲಿಕೆ ಡೇ ನಲ್ಮ್ ಯೋಜನೆಯ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಕೌಶಲ್ಯ ಇಲಾಖೆಯ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು crp ಗಳು ಮತ್ತು sheltar ನ ಪಲಾನುಭವಿಗಳು…

ಸರ್ಜಿ ಸಮೂಹ ಸಂಸ್ಥೆಯಿಂದ ನೂತನ ಸಂಸದ ಬಿ.ವೈ.ರಾಘವೇಂದ್ರಗೆ ಅಭಿನಂದನೆ…

ಶಿವಮೊಗ್ಗ : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಅಭಿವೃದ್ಧಿಯ ಹರಿಕಾರ, ಯುವ ನೇತಾರ, ಸೋಲಿಲ್ಲದ ಸರದಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ 4 ನೇ ಭಾರಿ ಅಭೂತಪೂರ್ವ ಗೆಲುವು ಸಾಧಿಸಿದ ಬಿ.ವೈ.ರಾಘವೇಂದ್ರ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ…

ಬೇಡರ ಹೊಸಹಳ್ಳಿಯಲ್ಲಿ ಅಕ್ರಮ ಮಧ್ಯ ನಿಲ್ಲಿಸಿ -DSS ರಾಜಕುಮಾರ್…

ಶಿವಮೊಗ್ಗ ರಾಜಕುಮಾರ್ ನೇತೃತ್ವದ ದಲಿತ ಸಂಘರ್ಷ ಸಮಿತಿಯ ಪರವಾಗಿ ಬೇಡರಹೊಸಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ರವಿಕುಮಾರ್ ಮತ್ತು ಚಂದ್ರಪ್ಪ ಎಂಬ ವ್ಯಕ್ತಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಹಾಗೂ ಅಬಕಾರಿ…

ಜಿಲ್ಲಾ ರಕ್ಷಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರಿಂದ ವಿಶ್ವ ಪರಿಸರ ದಿನ ಆಚರಣೆ…

ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಸಲಾಗುತ್ತಿರುವ ಯೋಗ…

ಜೂನ್ 7ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜೂನ್. 07 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ಓ.ಟಿ.ರಸ್ತೆ,…