June 1 ರಿಂದ 3ರವರಗೆ ನಿಷೇಧಾಜ್ಞೆ ಜಾರಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ಮತಗಟ್ಟೆಗಳ ಸುತ್ತಲೂ 200 ಮೀ ಪರಿಮಿತಿಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು…