ಡಾ.ಧನಂಜಯ್ ಸರ್ಜಿ ಗೆಲುವು ಖಚಿತ-BSY…
ರಘುಪತಿ ಭಟ್ ಅವರ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಧನಂಜಯ್ ಸರ್ಜಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಅವರು ಅತ್ಯಧಿಕ ಮತಗಳ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಘುಪತಿ…