ಸಂಜೀವ್ ಶೆಟ್ಟಿ ಪುತ್ತಳಿಗೆ ಡಾ.ಧನಂಜಯ್ ಸರ್ಜಿ ಮಾಲಾರ್ಪಣೆ…
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶುಕ್ರವಾರ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ,…