Category: Shivamogga

ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ…

ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ…

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ನಾಮನಿರ್ದೇಶನಗಳ ಆಹ್ವಾನ…

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ…

ಸಂಗೀತ ಸಾಮ್ರಾಟ್ ಗುರುಕಿರಣ್ ಇನ್ನು ಮುಂದೆ ಡಾ. ಗುರುಕಿರಣ್…

DR.ಗುರುಕಿರಣ್ ಶೆಟ್ಟಿ… ಸಂಗೀತ ಲೋಕದ ದಿಗ್ಗಜ ಗುರುಕಿರಣ್ ಇನ್ನು ಮುಂದೆ ಡಾ. ಗುರುಕಿರಣ್ ಆಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸೆಪ್ಟಂಬರ್ 10ರಂದು 59ನೇ ವಾರ್ಷಿಕೋತ್ಸವ ಪ್ರಯುಕ್ತ ಗೌರವ ಡಾಕ್ಟರೇಟ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಸಂಗೀತ ಸಾಮ್ರಾಟ್ ನಿರ್ದೇಶಕ ಗುರುಕಿರಣ್ ರವರಿಗೆ…

ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರಿಂದ ಪಥ ಸಂಚಲನ…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್…

ತುರ್ತು ಸಂದರ್ಭದಲ್ಲಿ ಮಾನವೀಯತೆ ಮರೆಯದಂತೆ ಮುಖ್ಯಮಂತ್ರಿಗಳ ಕರೆ…

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯನವರು ದಕ್ಷಿಣ ಕನ್ನಡದ ಕಿನಿಗೊಳಿ ಸಮೀಪ ನಡೆದ ಅಪಘಾತವನ್ನು ಉಲ್ಲೇಖಿಸಿ ಆ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಯಾರ ಸಹಾಯಕ ಕಾಯದೆ ತಕ್ಷಣ ಕಾರ್ಯಪ್ರವೃತ್ತರಾಗಿ ಆಟೋವನ್ನು ಎತ್ತುವ ಮೂಲಕ ಬಾಲಕಿ ಸಮಯ ಪ್ರಜ್ಞೆ ಮರೆತಿದ್ದಾಳೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ…

ತುಲಾಭಾರ ಸೇವೆಯಲ್ಲಿ ಪಾಲ್ಗೊಂಡ ಡಾ.ಧನಂಜಯ್ ಸರ್ಜಿ ಕುಟುಂಬ…

ಶಿವಮೊಗ್ಗ ನಗರದ ಪ್ರಸಿದ್ಧ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ಶಿವಮೊಗ್ಗ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವತಿಯಿಂದ 59 ನೇ ಗಣೇಶೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ತುಲಾಭಾರ ಸೇವೆಯಲ್ಲಿ ವಿಧಾನ ಪರಿಷತ್ ಸದಸ್ಯರ ಡಾ ಧನಂಜಯ್ ಸರ್ಜಿ ಕುಟುಂಬ ಸಮೇತರಾಗಿ ಪಾಲ್ಗೊಂಡು…

ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ನಯನ-ಚಿರಂತನ ಕಾರ್ಯಕ್ರಮ…

ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ನಯನ ಚಿರಂತನ ಎಂಬ ಕಾರ್ಯಕ್ರಮವು 15ರಂದು ನಗರದ ಕರ್ನಾಟಕ ಸಂಘದಲ್ಲಿ ನಡೆಯಲಿದೆ.ಶ್ರೀಮತಿ ಶಾಂತ ಎಸ್. ಶೆಟ್ಟಿ ಇವರ ನೇತೃತ್ವದ ಚಿರಂತನ ಸಂಸ್ಥೆಯ 27ನೇ ವರ್ಷದ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಿಸಿಕೊಳ್ಳುತ್ತಿದೆ. ಉದ್ಘಾಟನೆ – ತಪಾಸಣೆ…

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ…

ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದಸರಾ ಕ್ರೀಡಾಕೂಟ…

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನುಸೆ. 10 ರಿಂದ ಏರ್ಪಡಿಸಲಾಗಿದೆ.ಸೆಪ್ಟೆಂಬರ್ 10 ರಂದು ನೆಹರು…

ಪ್ರಧಾನಮಂತ್ರಿ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ…

ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ದಲ್ಲಿ ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ. 60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ…