Category: Shivamogga

ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆಯ ಗಾಳಿ- ಗೀತಾ ಶಿವರಾಜಕುಮಾರ್…

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಭಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಭರವಸೆ ವ್ಯಕ್ತಪಡಿಸಿದರು‌. ಶಿಕಾರಿಪುರ ತಾಲ್ಲೂಕಿನ ತೋಗರ್ಸಿ, ಹರಗಿ, ಚಿಕ್ಕ…

24/7 ನೀರಿನ ಬಿಲ್ ಗೊಂದಲ ಬಗೆಹರಿಸಿ-ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆ ಒಕ್ಕೂಟ…

ನಗರದ ಬಸವನಗುಡಿ ಹಾಗೂ ಕೆಲವು ಬಡಾವಣೆಗಳಲ್ಲಿ 24*7 ನೀರಿನ ಬಿಲ್ ಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು ಮತ್ತು ದೂರುಗಳು ಕೇಳಿ ಬರುತ್ತಿವೆ. ನಗರ ನೀರು ಸರಬರಾಜು ಮಂಡಳಿಯವರು ಪ್ರತಿ ತಿಂಗಳ ನೀರಿನ ತೆರಿಗೆ ಎಂದು ರೂ.175 ಮೊತ್ತದ ಬಿಲ್ ಗಳನ್ನು ವಿವಿಧ…

ಕ್ಯಾಂಡಲ್ ಜಾಥಾ ಮೂಲಕ ಮತದಾನ ಜಾಗೃತಿ…

ಮಹಾನಗರ ಪಾಲಿಕೆ ಆಯುಕ್ತ ಶ್ರೀ ಮಾಯಣ್ಣ ಗೌಡ ಹಾಗೂ ಸಹಾಯಕ ಚುನಾವಣಾಧಿಕಾರಿಗಳು, ಶಿವಮೊಗ್ಗ 113-ವಿಧಾನ ಸಭಾ ಕ್ಷೇತ್ರ, 14-ಲೋಕಸಭಾ ಕ್ಷೇತ್ರ ರವರು ಮತದಾನ ಜಾಗೃತಿ ಕುರಿತು ಕ್ಯಾಂಡಲ್ ಜಾಥಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮತದಾನದ ಕುರಿತು ಅರಿವು ಮೂಡಿಸಿದರು ಈ ಸಂದರ್ಭದಲ್ಲಿ…

ಭರ್ಜರಿ ಮೆರವಣಿಗೆಯೊಂದಿಗೆಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಇದ್ದರು.…

SENIOR CHAMBER INTERNATIONAL ನೂತನ ಅಧ್ಯಕ್ಷರಾಗಿ ಶಶಿಕಲಾ ಶೆಟ್ಟಿ…

ಶಿವಮೊಗ್ಗ ನಗರದ ಮಧುರ ಪ್ಯಾರಡೈಸ್ ಸಭಾಂಗಣದಲ್ಲಿ ನಡೆದ ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್‍ ಶಿವಮೊಗ್ಗ ಭಾವನಾದ 2024 – 25ರ ಪದಗ್ರಹಣ ಸಮಾರಂಭವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸೀನಿಯರ್ ಸುರೇಖ ಮುರಳೀಧರ್ ರವರು 2023 – 24 ಸಾಲಿನ ಯಶಸ್ವೀ ಅಧ್ಯಕ್ಷರಾಗಿ…

ಅಶೋಕ್ ನಗರದಲ್ಲಿ ಮತದಾನ ಜಾಗೃತಿ…

ಶಿವಮೊಗ್ಗದ ಅಶೋಕ ನಗರದಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿ ಹಾಗೂ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಮತ್ತು ಅತ್ಯಂತ ಕಡಿಮೆ ಮತದಾನ ಆಗಿರುವ ಪಾರ್ಟ್ ನಂಬರ್ 56,57,59,61,62, ರಲ್ಲಿ ಮನೆ ಮನೆಗೆ ತೆರಳಿ ಮತ ಹಾಕುವಂತೆ ಕೋರಿದರು. ಈ ಕಾರ್ಯಕ್ರಮದಲ್ಲಿ ಪಾಲಿಕೆಯ…

ಕಾಂಗ್ರೆಸ್ ಗ್ಯಾರಂಟಿಗಳು ಜನರ ನಾಡಿ ಮಿಡಿತಕ್ಕೆ ಹತ್ತಿರ-ಗೀತಾ ಶಿವರಾಜಕುಮಾರ್…

ಶಿವಮೊಗ್ಗ: ‘ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾಗಿವೆ’ ಎಂದು ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಮೇಲಿನ ಹನಸವಾಡಿ ಹಾಗೂ ಬೇಡರಹೊಸಹಳ್ಳಿ ಗ್ರಾಮ…

ಡಾ.ಬಿ.ಆರ್.ಅಂಬೇಡ್ಕರ್ ರವರು ನಮ್ಮೆಲ್ಲರ ಪ್ರೇರಕ ಶಕ್ತಿ-ಗುರುದತ್ತ ಹೆಗಡೆ…

ಭಾರತ ಸ್ವಾತಂತ್ರ್ಯ ಪಡೆದ ನಂತರ ಶಾಂತಿಯುತ ಹಾಗೂ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾರ ಕೊಡುಗೆ ನೀಡಿದವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್‍ರವರು. ಅವರು ನಮಗೆಲ್ಲ ಪ್ರೇರಕ ಶಕ್ತಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಸಮಾಜ ಕಲ್ಯಾಣ ಇಲಾಖೆ,…

ಬಂಟರ ಭವನದಲ್ಲಿ ಮಹಿಳಾ ಸಮಾವೇಶ…

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ ಬಂಟರ ಭವನ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಶಿವಮೊಗ್ಗ ನಗರ ಮಂಡಲ ವ್ಯಾಪ್ತಿಯ ಛತ್ರಪತಿ ಶಿವಾಜಿ ಹಾಗೂ ರಾಣಾ ಪ್ರತಾಪ ಸಿಂಹ ಮಹಾ ಶಕ್ತಿಕೇಂದ್ರದ “ಮಹಿಳಾ ಸಮಾವೇಶ”…

ಏಪ್ರಿಲ್ 19ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಏಪ್ರಿಲ್ 12 ರಿಂದ 19 ರವರೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಗೆ ನಾಮಪತ್ರಗಳನ್ನು ಉಮೇದುದಾರರು ಅಥವಾ ಸೂಚಕರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ…