Category: Shivamogga

ON LINE ಟ್ರೇಡಿಂಗ್ ಕುರಿತು ಎಚ್ಚರ…

ಶಿವಮೊಗ್ಗ ನಗರದ ವ್ಯಕ್ತಿಯೊಬ್ಬರಿಗೆ KSL VIP ಎಂಬ ವ್ಯಾಟ್ಸಪ್ ಗ್ರೂಪ್ ನಲ್ಲಿ ಷೇರು ಮಾರುಕಟ್ಟೆಯ Online Stock Trading ನಲ್ಲಿ ಹೆಚ್ಚಿನ ಲಾಭಾಂಶ ಕೊಡುವುದಾಗಿ ನಂಬಿಸಿ ಅವರಿಂದ ಹಣ ಹಾಕಿಸಿಕೊಂಡು ಅದರಲ್ಲಿ ಲಾಭಾಂಶದ ರೂಪದಲ್ಲಿ 1,30,933/- ರೂಗಳನ್ನು ವಾಪಸ್ಸು ನೀಡಿದ್ದು, ಇನ್ನುಳಿದ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿಗೆ ನಾಗರಿಕರ ಸಹಭಾಗಿತ್ವ ಅಗತ್ಯ -DC ಗುರುದತ್ತ ಹೆಗಡೆ…

ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕೇವಲ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೇ ನಾಗರಿಕರು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ…

ಪೊಲೀಸರಿಂದ ಪಥ ಸಂಚಲನ…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್…

ಭದ್ರಾವತಿ ಆಕಾಶವಾಣಿಯ ಕ್ಯಾಂಪಸ್ ನಲ್ಲಿ” ಏಕ್ ಪೇಡ್ ಮಾ ಕೆ ನಾಮ್ ” ಅಭಿಯಾನ…

“ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಕಾಶವಾಣಿ ಭದ್ರಾವತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಭದ್ರಾವತಿ, ವಕೀಲರ ಸಂಘ ಅಭಿಯೋಜನ ಇಲಾಖೆ, ಭದ್ರಾವತಿ ಅರಣ್ಯ ಇಲಾಖೆ, ಆಕಾಶವಾಣಿ ಭದ್ರಾವತಿ ಇವರ…

ಶಿಕ್ಷಣದ ಮೌಲ್ಯದಿಂದ ಸಮಾಜದ ಉದ್ದಾರ ಸಾಧ್ಯ-ಶಾಸಕ ಚನ್ನಬಸಪ್ಪ…

ಶಿಕ್ಷಣ ಅತ್ಯಂತ ಮಹತ್ವವಾದ ಕ್ಷೇತ್ರ. ಶಿಕ್ಷಣದ ಮೌಲ್ಯದಿಂದಲೇ ಸಮಾಜದ ಉದ್ದಾರ ಸಾಧ್ಯವಾಗಿದ್ದು ಮೌಲ್ಯಾಧಾರಿತ ಶಿಕ್ಷಣಕ್ಕೆ ಇನ್ನಷ್ಟು ಶಕ್ತಿ ತುಂಬಬೇಕೆAದು ಶಾಸಕರಾದ ಎಸ್ ಎನ್.ಚನ್ನಬಸಪ್ಪ ಹೇಳಿದರು.ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ…

ಕೊಳೆ ರೋಗದಿಂದ ಅಡಿಕೆ ಮರ ರಕ್ಷಣೆ ಕ್ರಮಗಳು…

ಪ್ರಸ್ತುತ ಹೆಚ್ಚು ಮಳೆ, ಮೋಡಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಅಧಿಕ ಆಧ್ರತೆ (ಶೇ. 90 ಕ್ಕಿಂತ ಹೆಚ್ಚು) ಮತ್ತು ಸೂರ್ಯನ ಬೆಳಕಿನ ಕೊರತೆಯಿಂದ ಕೊಳೆ ರೋಗವು ಹೆಚ್ಚಿರುವುದರಿಂದ ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಡಾ.…

ಪೆಟ್ರೋಲಿಯಂ ನೈಸರ್ಗಿಕ ಅನಿಲ ಸಚಿವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ…

ಸಂಸದ ಶ್ರೀ ಬಿ ವೈ ರಾಘವೇಂದ್ರ ರವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದಿಪ್ ಸಿಂಗ್ ಪುರಿ ರವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂಧನ ಫಾರಂ ಸ್ಥಾಪನೆಗೆ ಆಗುತ್ತಿರುವ ವಿಳಂಬದ ಬಗ್ಗೆ ಪ್ರಸ್ತಾಪಿಸಿ, ಪ್ರಸ್ತುತ…

ಹಬ್ಬಗಳಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿ ಮಾಡುವಂತೆ ಹೆಚ್‌.ಸಿ. ಯೋಗೇಶ್ ಮನವಿ…

ಗೌರಿ ಮತ್ತು ಗಣೇಶ ಹಬ್ಬದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ ಸಿ ಯೋಗೇಶ್ ರವರು ಮಹಾನಗರ ಪಾಲಿಕೆ ಆಯುಕ್ತರು ಶ್ರೀಮತಿ ಡಾ.…

ಸಮಾನತೆಯ ಜೀವನವನ್ನು ನಡೆಸಲು ಸರ್ಕಾರದ ಯೋಜನೆಗಳು ಸಹಕಾರಿ-ಸಚಿವ ಮಧು ಬಂಗಾರಪ್ಪ…

ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ…