ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ ಆರ್ ಎಂ ಮಂಜುನಾಥ ಗೌಡ ಅಧಿಕಾರ ಸ್ವೀಕಾರ…
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ. ಆರ್.ಎಂ.ಮಂಜುನಾಥ್ ಗೌಡ ಅಧಿಕಾರ ಸ್ವೀಕರಿಸಿದರು.ಪಶ್ಚಿಮ ಘಟ್ಟದ ಸಾಲುಗಳಲ್ಲಿ 13 ಜಿಲ್ಲೆಗಳು ಬರುವಂತ ನಮ್ಮ ಮಲೆನಾಡಿನ ಹೆಬ್ಬಾಗಿಲು ಆಗಿರುವ ಈ ನಮ್ಮ ಶಿವಮೊಗ್ಗ ಎಂದು ಬಣ್ಣಿಸಿದರು. ಕುವೆಂಪು ವಿಶ್ವ ವಿದ್ಯಾನಿಲಯ ದಿಂದ ಡಾಕ್ಟರೇಟ್…