ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಿರಿ…
ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ…