ಅತಿವೃಷ್ಠಿ ತುರ್ತು ನಿರ್ವಹಣೆಗೆ ಪಾಲಿಕೆಯಿಂದ ಸಹಾಯವಾಣಿ : 1800-4257677…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ ಪ್ರದೇಶ ಹಾಗೂ ಇತರೆ ಕಾರಣಗಳಿಂದ ಸಂಭವಿಸಬಹುದಾದ ಅನಾಹುತಗಳನ್ನು ತುರ್ತಾಗಿ ನಿರ್ವಹಿಸಲು ಹಾಗೂ ಮುಂದೆ ಸಂಭವಿಸಬಹುದಾದ ಪ್ರಾಣ/ಆಸ್ತಿ ಹಾನಿಯನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಹಿಸಲು ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿ ನೌಕರರನ್ನು…