ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ-ಡಾ. ತಿಮ್ಮಪ್ಪ…
ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದಲ್ಲಿ ಅಪರೂಪದ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿರುವ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯ ಶಸ್ತ್ರಚಿಕಿತ್ಸೆ(ರಪ್ಚರಡ್ ಎಕ್ಟೋಪಿಕ್)ಯನ್ನು ಮೆಗ್ಗಾನ್ ಆಸ್ಪತ್ರೆಯ ವೈದ್ಯರು ನಡೆಸಿ ಮಹಿಳೆಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೆ ಜೋಗದ…