ಫ್ರೀಡಂ ಪಾರ್ಕ್ ನಲ್ಲಿ ಆಯನೂರು ಮಂಜುನಾಥ್ ಮತಯಾಚನೆ…
ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್ನಲ್ಲಿ ಇಂದು ಬೆಳಗ್ಗೆ ವಾಯು ವಿಹಾರಕ್ಕೆ ಬಂದವರನ್ನು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ ಭೇಟಿಯಾಗಿ ಮತಯಾಚನೆ ಮಾಡಿದರು. ನೆಮ್ಮದಿಯ ಶಿವಮೊಗ್ಗ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ,…