ಆರ್.ಎಂ.ಮಂಜುನಾಥಗೌಡ ಅಧ್ಯಕ್ಷತೆಯಲ್ಲಿ ನಡೆದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಸಭೆ-ನಬಾರ್ಡ್‌ನಿಂದ 300ಕೋ. ಅನುದಾನ ಕೋರಿ ಸರ್ಕಾರಕ್ಕೆ ಸಭಾ ನಿರ್ಣಯ…
ಮಂಜುನಾಥ್ ಶೆಟ್ಟಿ… ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಗೊಳಪಡುವ ಪ್ರತಿ ಶಾಸಕರಿಗೆ ತಲಾ ರೂ.2.00ಕೋಟಿ ಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಹಾಗೂ ಮಾನ್ಯ ಮುಖ್ಯಮಂತ್ರಿಗಳನ್ನು ಕೋರಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲು ಸರ್ವ ಸದಸ್ಯರ ನಿಯೋಗ ತೆರಳಲು ಸಭೆಯಲ್ಲಿ…